KARNATAKA ರಾಜ್ಯದ ಜನತೆಯ ಗಮನಕ್ಕೆ : ಆನ್ ಲೈನ್ `ಜಾತಿ ಗಣತಿ’ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ.!By kannadanewsnow57 KARNATAKA 2 Mins Read ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನೀವು ಆನ್ಲೈನ್ ಮೂಲಕವೂ ಪಾಲ್ಗೊಳ್ಳಬಹುದು. ಸಾರ್ವಜನಿಕರು ಸ್ವಯಂ ಮಾಹಿತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. https://kscbcselfdeclaration.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ,…