KARNATAKA ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳ ಗಮನಕ್ಕೆ: ಇನ್ನು ಡಿಜಿಲಾಕರ್ ನಲ್ಲಿ `ಡಿಜಿಟಲ್ ಅಂಕಪಟ್ಟಿ’ ಲಭ್ಯ.!By kannadanewsnow57 KARNATAKA 1 Min Read ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ವಿದ್ಯಾರ್ಥಿಗಳ ಅಂಕಪಟ್ಟಿಗಳು ಭೌತಿಕ ರೂಪದ ಬದಲು ಸಂಪೂರ್ಣವಾಗಿ ಡಿಜಿಟಲ್…