Attorney – #1 Latest Kannada News Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath



KARNATAKA State
ನವದೆಹಲಿ : ರಾಜ್ಯದ ಸಚಿವ ಸಂಪುಟ ರಚನೆ ಸಂಬಂಧ ದೆಹಲಿಗೆ ಹೋಗಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಇಂದೇ ಸಂಪುಟ ರಚನೆಗೆ ಗ್ರೀನ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚೀನಾದಲ್ಲಿ ಏರಿಕೆಯಾಗುತ್ತಿದೆ ಡೆಲ್ಟಾ ರೂಪಾಂತರಿ : 18 ಪ್ರಾಂತ್ಯಗಳು ಹಾಟ್ ಸ್ಪಾಟ್ ಮುಂದೆ ಓದಿ..


World
ಬೀಜಿಂಗ್ : ಚೀನಾದಲ್ಲಿ ಕೋವಿಡ್​​ ಡೆಲ್ಟಾ ರೂಪಾಂತರ ಏರಿಕೆಯಾಗುತ್ತಿದ್ದು, 18 ಪ್ರಾಂತ್ಯಗಳಿಗೆ ಹರಡಿದೆ. ಕನಿಷ್ಠ 18 ಪ್ರಾಂತ್ಯಗಳ 27 ನಗರಗಳಲ್ಲಿ 300 ಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ. e-Voucher : ಇಂದು ಪ್ರಧಾನಿ ಮೋದಿಯಿಂದ ‘e-RUPI ಆ್ಯಪ್’ ಲೋಕಾರ್ಪಣೆ : ಉಪಯೋಗ ಏನ್ ಗೊತ್ತಾ.? ಇಲ್ಲಿದೆ ಮಾಹಿತಿ ದೇಶಾದ್ಯಂತ ಮಧ್ಯಮ ಮತ್ತು ಹೆಚ್ಚಿನ ಅಪಾಯದ ಪ್ರದೇಶಗಳ ಸಂಖ್ಯೆ ಭಾನುವಾರ 95 ಕ್ಕೆ ಏರಿದೆ. ಅದರಲ್ಲಿ 91 ಮಧ್ಯಮ-ಅಪಾಯದ ಪ್ರದೇಶಗಳು ಮತ್ತು […]ಮುಂದೆ ಓದಿ..


India State
ನವದೆಹಲಿ : ಸ್ಮಾರ್ಟ್ ಫೋನ್ ಬಳಕೆದಾರರಿಗೆ ಗೂಗಲ್ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದು, ಶೀಘ್ರವೇ ಸ್ಮಾರ್ಟ್ ಫೋನ್ 2.3.7 ಮತ್ತು ಕಡಿಮೆ ವರ್ಷನ್ ಆಯಂಡ್ರಾಯ್ಡ್ ಮೊಬೈಲ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತವಾಗಲಿದೆ. ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಸಂಕಷ್ಟ ಬಂದ್ರ ನನ್ನ ಬೆಂಬಲ ಇದೆ : ಮಾಜಿ ಪ್ರಧಾನಿ ಹೆಚ್ ಡಿಡಿ ಸೆಪ್ಟೆಂಬರ್​ 27ರ ಆರಂಭದಿಂದ ಆಯಂಡ್ರಾಯ್ಡ್​ 2.3.7 ಮತ್ತು ಅದಕ್ಕಿಂತ ಕಡಿಮೆ ವರ್ಸನ್​ ಸ್ಮಾರ್ಟ್​ ಫೋನ್​ಗಳಲ್ಲಿ ಯಾವುದೇ ಗೂಗಲ್​ ಆಯಪ್ಸ್​ […]ಮುಂದೆ ಓದಿ..


State
ಬೆಂಗಳೂರು: ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಸೇರಿದಂತೆ ನಿರ್ಬಂಧ ಹೇರುವಂತೆ ಆರೋಗ್ಯ ಕ್ಷೇತ್ರದ ತಜ್ಞರು ಸರಕಾರಕ್ಕೆ ಸಲಹೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. e-Voucher : ಇಂದು ಪ್ರಧಾನಿ ಮೋದಿಯಿಂದ ‘e-RUPI ಆ್ಯಪ್’ ಲೋಕಾರ್ಪಣೆ : ಉಪಯೋಗ ಏನ್ ಗೊತ್ತಾ.? ಇಲ್ಲಿದೆ ಮಾಹಿತಿ ಕೇರಳ, ಮಹಾರಾಷ್ಟ್ರದಲ್ಲಿ ಕೊರೋನಾ ಹೆಚ್ಚುತ್ತಿದ್ದು, ಗಡಿ ರಾಜ್ಯಗಳಲ್ಲೂ ಸೋಂಕು ಹೆಚ್ಚುತ್ತಿದ್ದು, ಇದೀಗ ಭೀತಿ ಮೂಡಿಸಿದೆ. ರಾಜ್ಯದಲ್ಲಿ ಜು. 31 ಅಂತ್ಯಕ್ಕೆ ಸರಾಸರಿ […]ಮುಂದೆ ಓದಿ..


KARNATAKA State
ಓಂ ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ […]ಮುಂದೆ ಓದಿ..


KARNATAKA State
ಬೆಂಗಳೂರು : ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಕಷ್ಟಕಾಲ ಬಂದ್ರೆ ನಾನು ಬೆಂಬಲ ಮಾಡುತ್ತೇನೆ. ಅವಧಿಗೂ ಮೊದಲೇ ಚುನಾವಣೆಗೆ ಹೋಗುವ ಆಸೆ ನಮಗೆ ಇಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. Health Tips Immunity Power: ಕರೋನ ಮೂರನೇ ಅಲೆ ಭಯ: ಇಮ್ಯುನಿಟಿ ಪವರ್ ಹೆಚ್ಚಿಸುವ ಮನೆಔಷಧಿಗಳ ವಿವರ ಇಲ್ಲಿದೆ ಸಿಎಂ ಬೊಮ್ಮಾಯಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡರು, ಯಡಿಯೂರಪ್ಪರನ್ನು ದೂರ ಇಟ್ಟು ಏನೂ ಮಾಡಲು ಸಾಧ್ಯವಿಲ್ಲ. ಬಸವರಾಜ ಬೊಮ್ಮಾಯಿಗೆ ಯಡಿಯೂರಪ್ಪನವರ ಬೆಂಬಲವೂ ಇದೆ. […]ಮುಂದೆ ಓದಿ..


India
ನವದೆಹಲಿ : ದೇಶದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮತ್ತಷ್ಟು ಉತ್ತೇಜನ ನೀಡುವ e-RUPI ಗೆ ತಂತ್ರಜ್ಞಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2ರ ಸೋಮವಾರಚಾಲನೆ ನೀಡಲಿದ್ದಾರೆ. ವಿದ್ಯುನ್ಮಾನ ವೋಚರ್ ಆಧಾರಿತ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್ ಪಿಸಿಐ) ತನ್ನ ಯುಪಿಐ ವೇದಿಕೆಯಲ್ಲಿ ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶವು ಯುಪಿಐ ಐಡಿ ವ್ಯವಸ್ಥೆಯಡಿಯಲ್ಲಿ ಕಾರ್ಯನಿರ್ವಹಿಸಲಿದೆ. […]ಮುಂದೆ ಓದಿ..


KARNATAKA State
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ, ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಸಮಾನ್ಯವಾಗಿ ಹಲವಾರು ಜನರಿಗೆ ಮನೆಗಳಲ್ಲಿ ಗಿಡ ಬೆಳೆಸುವುದು ಒಂದು ಹವ್ಯಾಸ ಆಗಿರುತ್ತದೆ. ಕೆಲವರು ಅದನ್ನು ಪ್ಯಾಷನ್ ಆಗಿ ತೆಗೆದುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ಗಿಡ ಬೆಳೆಸುವುದರಿಂದ ನಿಮ್ಮ ಮನೆಯ ಅದೃಷ್ಟವೆ ಬದಲಾಗಬಹುದು. ಕೆಲವೊಂದು ಗಿಡಗಳನ್ನು ನಿಮ್ಮ ಮನೆಯ ಒಳಗೆ ಅಥವಾ ಹೊರಗೆ ಬೆಳೆಸುವುದರಿಂದ ನಿಮ್ಮ ಮನೆಗೆ ಒಳ್ಳೆಯದಾಗಬಹುದು. ಆ ಗಿಡಗಳು ಯಾವುವು ಗೊತ್ತಾ ? ನಮ್ಮ ಪ್ರಕೃತಿಯಲ್ಲಿ ಅನೇಕ […]ಮುಂದೆ ಓದಿ..


India
ನವದೆಹಲಿ : ಕೆಲವು ಸನ್ನಿವೇಶದಲ್ಲಿ ದಿನಕ್ಕೆ 100,000 ಕ್ಕಿಂತ ಕಡಿಮೆ ಸೋಂಕುಗಳೊಂದಿಗೆ ಅಥವಾ ಅತ್ಯಂತ ಕೆಟ್ಟ ಸನ್ನಿವೇಶದಲ್ಲಿ ಸುಮಾರು 150,000 ಸೋಂಕುಗಳೊಂದಿಗೆ ಕೋವಿಡ್-19 ಮೂರನೇ ಅಲೆಯು ಆಗಸ್ಟ್ ನಲ್ಲಿ ಪ್ರಕರಣಗಳಲ್ಲಿ ಮತ್ತೊಂದು ಏರಿಕೆಯನ್ನು ಕಾಣಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ. e-Voucher : ಇಂದು ಪ್ರಧಾನಿ ಮೋದಿಯಿಂದ ‘e-RUPI ಆ್ಯಪ್’ ಲೋಕಾರ್ಪಣೆ : ಉಪಯೋಗ ಏನ್ ಗೊತ್ತಾ.? ಇಲ್ಲಿದೆ ಮಾಹಿತಿ ಹೈದರಾಬಾದ್ ಮತ್ತು ಕಾನ್ಪುರದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ) ಮತುಕುಮಲ್ಲಿ ವಿದ್ಯಾಸಾಗರ್ ಮತ್ತು ಮಣಿಂದ್ರ […]ಮುಂದೆ ಓದಿ..


KARNATAKA State
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 5 ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. `SSLC’ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ ಆಗಸ್ಟ್ 5 ರಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. BIG NEWS : ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಉಡುಪಿ, ಉತ್ತರ […]ಮುಂದೆ ಓದಿ..


KARNATAKA State
ಕೊಳ್ಳೆಗಾಲ : ಕೊಳ್ಳೆಗಾಲ ಕ್ಷೇತ್ರದ ಶಾಸಕ ಎನ್. ಮಹೇಶ್ ಅವರು ಕೊನೆಗೂ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 5 ರಂದು ಬೆಂಗಳೂರಿನಲ್ಲಿ ಮಹೇಶ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. `SSLC’ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ ಕೊಳ್ಳೆಗಾಲ ಕ್ಷೇತ್ರದಿಂದ ಬಿಎಸ್ ಪಿಯಿಂದ ಆಯ್ಕೆಯಾಗಿದ್ದ ಎನ್. ಮಹೇಶ್ ರನ್ನು ನಂತರ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಆ ಬಳಿಕ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಮಹೇಶ್ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಕೇರಳದಲ್ಲಿ ಒಂದೇ ದಿನ 20,728 […]ಮುಂದೆ ಓದಿ..


KARNATAKA State
ಬೆಂಗಳೂರು : 2021 ನೇ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (Karnataka Board of Secondary Education Examination) ಮಹತ್ವದ ಮಾಹಿತಿ ನೀಡಿದ್ದು, ಎಸ್‌ಎಸ್‌ಎಲ್ ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಅಳವಡಿಸಿ ವಿದ್ಯಾರ್ಥಿಗಳು/ಪೋಷಕರು ಮತ್ತು ಶಿಕ್ಷಕರಿಂದ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಲಾಗಿದೆ. e-Voucher : ಇಂದು ಪ್ರಧಾನಿ ಮೋದಿಯಿಂದ ‘e-RUPI ಆ್ಯಪ್’ ಲೋಕಾರ್ಪಣೆ : ಉಪಯೋಗ ಏನ್ ಗೊತ್ತಾ.? ಇಲ್ಲಿದೆ […]ಮುಂದೆ ಓದಿ..


India
ತಿರುವನಂತಪುರಂ: ಕೇರಳದಲ್ಲಿ ಕೊರೋನಾ ಏರಿಕೆಯಾಗುತ್ತಿದ್ದು, ಗಡಿ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಇದೀಗ ಕೊರೋನಾದಿಂದ ನಿನ್ನೆ 56 ಮಂದಿ ಸಾವನ್ನಪ್ಪಿದ್ದು, ಒಂದೇ ದಿನ 20,728 ಪ್ರಕರಣಗಳು ಪತ್ತೆಯಾಗಿವೆ. e-Voucher : ಇಂದು ಪ್ರಧಾನಿ ಮೋದಿಯಿಂದ ‘e-RUPI ಆ್ಯಪ್’ ಲೋಕಾರ್ಪಣೆ : ಉಪಯೋಗ ಏನ್ ಗೊತ್ತಾ.? ಇಲ್ಲಿದೆ ಮಾಹಿತಿ ಕಳೆದ 24 ತಾಸಿನಲ್ಲಿ ಒಟ್ಟು 1,70,690 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.14 ರಷ್ಟಿದೆ. ಈವರೆಗೆ ರಾಜ್ಯದಲ್ಲಿ 2,73,87,700 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. Gas […]ಮುಂದೆ ಓದಿ..


India
ನವದೆಹಲಿ : ದೇಶದಲ್ಲಿ ಡಿಜಿಟಲ್ ಪಾವತಿಗೆ ಉತ್ತೇಜನ ನೀಡುವ ಸಲುವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 2ರ ಇಂದು, ದೇಶದಲ್ಲಿ ಒಂದು ಬಾರಿಯ ವ್ಯವಹಾರಕ್ಕಾಗಿ ನಗದು ರಹಿತ ಮತ್ತು ಸಂಪರ್ಕರಹಿತ ಇ-ವೋಚರ್ ಇ-ರೂಪಿಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದೊಂದಿಗೆ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್ ಪಿಸಿಐ) ಪೂರ್ವ-ಪಾವತಿಸಿದ ಪಾವತಿ ವೋಚರ್ ಗಳನ್ನು ರಚಿಸಿದೆ. BIG NEWS : ರಾಜ್ಯದಲ್ಲಿ ಮತ್ತೆ […]ಮುಂದೆ ಓದಿ..


Business India
ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಅಡುಗೆ ಅನಿಲದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, 19 ಕೆ.ಜಿ ತೂಕದ ವಾಣಿಜ್ಯ ಬಳಕೆ ಅಡುಗೆ ಅನಿಲ ಬೆಲೆಯನ್ನು 73.5 ರೂ. ಏರಿಸಲಾಗಿದ್ದು, ಭಾನುವಾರದಿಂದಲೇ ಜಾರಿಗೆ ಬಂದಿದೆ. ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ : 5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಲೆ ಪರಿಷ್ಕರಣೆಯಿಂದಾಗಿ 19 ಕೆಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 1,623 ರೂ. ಹಾಗೂ ಮುಂಬೈನಲ್ಲಿ 1,579.50 ರೂ. […]ಮುಂದೆ ಓದಿ..


KARNATAKA State
ಬೆಂಗಳೂರು : ರಾಜ್ಯದಲ್ಲಿ ನೆರೆ, ಪ್ರವಾಹದಿಂದಾಗಿ 13 ಜಿಲ್ಲೆಗಳು ಪೀಡಿತಗೊಂಡಿವೆ. ಈ ಜಿಲ್ಲೆಗಳಲ್ಲಿನ 466 ಗ್ರಾಮಗಳ ಜನರು ನೆರೆ, ಪ್ರವಾಹ ( Karnataka Flood ) ಪೀಡಿತರಾಗಿದ್ದಾರೆ. ಇವರಿಗೆ ತುರ್ತು ಪರಿಹಾರ ಕಾರ್ಯ ಕೈಗೊಳ್ಳೋದಕ್ಕಾಗಿ ಸರ್ಕಾರ 600 ಕೋಟಿಯನ್ನು ಬಿಡುಗಡೆ ಮಾಡಿರೋದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದ್ದಾರೆ. ‘ಮೊಬೈಲ್ ಪೋನ್ ಬಳಕೆದಾರ’ರಿಗೆ ಮಹತ್ವದ ಮಾಹಿತಿ : ‘ಈ ಅಪ್ ಡೇಟ್’ಗಳನ್ನು ತಪ್ಪದೇ ಮಾಡಿ, ಹ್ಯಾಕರ್ಸ್ ಗಳಿಂದ ರಕ್ಷಣೆ ಪಡೆಯಿರಿ ಈ […]ಮುಂದೆ ಓದಿ..


KARNATAKA State
ಶಿವಮೊಗ್ಗ : ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು ಆಗಸ್ಟ್ 1 ರಿಂದ 10 ರವರೆಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಲಾಗಿದೆ. BIG NEWS : ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದುವರೆಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿದಾರರು/ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಉಚಿತವಾಗಿ ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ. ಇ-ಕೆವೈಸಿ ಮಾಡಿಸದೇ ಇರುವ […]ಮುಂದೆ ಓದಿ..


KARNATAKA State
ಬೆಂಗಳೂರು : ಆಗಸ್ಟ್ 4 ರಿಂದ ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್ ಗಳ ( Degree College Admission ) ಪ್ರವೇಶಕ್ಕೆ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ( Department of Collegiate Education ) ಅನುಮತಿ ನೀಡಿದೆ. BIGNEWS: ಅಪ್ರಾಪ್ತೆಯ ಕೈಹಿಡಿದು, ಪ್ರೀತಿಯನ್ನು ಹೇಳಿಕೊಳ್ಳುವುದು ಲೈಂಗಿಕ ಕಿರುಕುಳವಲ್ಲ : POCSO ನ್ಯಾಯಾಲಯ ಮಹತ್ವದ ಅಭಿಪ್ರಾಯ ಆಗಸ್ಟ್ 4 ರಿಂದ ಎಲ್ಲ ಪದವಿ ಕಾಲೇಜುಗಳು 2021-22 ನೇ ಸಾಲಿನ […]ಮುಂದೆ ಓದಿ..


India
ಫರಿದಾಬಾದ್: ಬಾಲಿವುಡ್ ನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧೂಮ್ ಚಿತ್ರದಿಂದ ಪ್ರೇರಿತರಾಗಿ ಹಲವಾರು ದರೋಡೆಗಳಲ್ಲಿ ಭಾಗಿಯಾಗಿದ್ದ ಮೂವರು ಖದೀಮರು ಇದೀಗ ಫರಿದಾಬಾದ್ ಪೊಲೀಸರ ಅತಿಥಿಯಾಗಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳಿಗೆ ತ್ವರಿತವಾಗಿ ತಪ್ಪಿಸಿಕೊಳ್ಳಲು ಅನುಕೂಲವಾಗುವಂತೆ ಫರಿದಾಬಾದ್ ನ ಹೆದ್ದಾರಿಗಳಲ್ಲಿ ಎಲ್ಲಾ ಕಳ್ಳತನಗಳನ್ನು ನಡೆಸಲಾಯಿತು. ಆರೋಪಿಗಳನ್ನು ಫರಿದಾಬಾದ್ ನ ವಿಶಾಲ್ ಮತ್ತು ಸಾಹಿಲ್ ಮತ್ತು ದೆಹಲಿಯ ರುಬಾನ್ ಎಂದು ಗುರುತಿಸಲಾಗಿದೆ. ವಿಶಾಲ್ ಮತ್ತು ಸಾಹಿಲ್ ಸಹೋದರರು ಎಂದು ಅಧಿಕಾರಿಗಳು ಹೇಳಿದರು. “ಲೂಟಿ ನಡೆಸಲು ಪ್ರಯತ್ನಿಸುತ್ತಿದ್ದಾಗ ಮೂವರನ್ನು ಜಿಲ್ಲೆಯ ಪಲ್ಲಾ ಪ್ರದೇಶದಿಂದ […]ಮುಂದೆ ಓದಿ..


India
ಕೋಲ್ಕತ್ತಾ : ಕೋಲ್ಕತ್ತಾದ ಖಾಸಗಿ ನರವೈಜ್ಞಾನಿಕ ಆಸ್ಪತ್ರೆಯ ವೈದ್ಯರು 50 ವರ್ಷದ ವ್ಯಕ್ತಿಯ ಮೆದುಳಿನ ಬಳಿ ಮೂಗಿನ ಕುಳಿಯೊಳಗೆ ಇದ್ದ ಸೂಜಿಯನ್ನು ಹೊರ ತೆಗೆದು , ಆತನನ್ನು ರಕ್ಷಿಸಿದ್ದಾರೆ, ತಲೆಬುರುಡೆಯ ಒಂದು ಭಾಗವನ್ನು ತೆರೆಯುವ ಮೂಲಕ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ನ್ಯೂರೋಸೈನ್ಸ್ ಕೋಲ್ಕತ್ತಾ (ಐಎನ್ ಕೆ) ಸಂಸ್ಥೆಯ ಹಿರಿಯ ವೈದ್ಯರು ಇತ್ತೀಚೆಗೆ ಮನುಷ್ಯನ ಮೇಲೆ ಮೆದುಳಿನ ಗೆಡ್ಡೆ ಅಥವಾ ಅಸಹಜ ಮೆದುಳಿನ ಅಂಗಾಂಶವನ್ನು ತೆಗೆದುಹಾಕಲು ಸಾಮಾನ್ಯವಾಗಿ ಬಳಸುವ ಕ್ರಾನಿಯೋಟಮಿ ಪ್ರಕ್ರಿಯೆಯನ್ನು ನಡೆಸಿದರು ಎಂದು […]ಮುಂದೆ ಓದಿ..


KARNATAKA State
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ನಾಳೆಯಿಂದ ಖಾಸಗಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದ್ದ ರುಪ್ಸಾ (RUPSA) ಸಂಘಟನೆ ಸಿಎಂ ಬಸವರಾಜ ಬೊಮ್ಮಾನಿ ಸೂಚನೆ ಮೇರೆಗೆ ಶಾಲೆ ಆರಂಭಿಸುವ ನಿರ್ಧಾರವನ್ನು ಕೈಬಿಟ್ಟಿದೆ. ರಾಜಧಾನಿ ದೆಹಲಿಯಲ್ಲಿ ಭಾರಿ ಮಳೆ : ಹಲವು ಪ್ರದೇಶಗಳು ಜಲಾವೃತ, ಸಂಚಾರ ಅಸ್ಥವ್ಯಸ್ಥ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರುಪ್ಸಾ ಸಂಘಟನೆ ಅಧ್ಯಕ್ಷ ಹಾಲನೂರು ಲೇಪಾಕ್ಷಿ, ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ರಾಜ್ಯದಲ್ಲಿ ಅನುದಾನ ರಹಿತ ಖಾಸಗಿ ಶಾಳೆಗಳ ಒಕ್ಕೂಟದಿಂದ ಶಾಳೆ […]ಮುಂದೆ ಓದಿ..


India
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಭಾನುವಾರ ಭಾರಿ ಮಳೆಯಿಂದಾಗಿ ರಸ್ತೆಗಳು, ಹಲವು ಪ್ರದೇಶಗಳು ಜಲಾವೃತವಾಗಿದ್ದು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿವೆ. Tokyo Olympic : ಕ್ವಾರ್ಟರ್ ಫೈನಲ್​ನಲ್ಲಿ ಬಾಕ್ಸರ್ ಸತೀಶ್ ಕುಮಾರ್ ಸೋಲು ಭಾರತದ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಗುಡುಗು ಸಹಿತ ಹಗುರದಿಂದ ಕೂಡಿದ ಭಾರೀ ಮಳೆ ದೆಹಲಿ, ಎನ್ ಸಿಆರ್ ಸುತ್ತಮುತ್ತ ಸುರಿಯಲಿದೆ. ದೆಹಲಿಯ ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 48 ರಂತೆ ವರದಿಯಾಗಿದೆ. https://accounts.google.com/b/0/AddMailService ದೆಹಲಿಯಲ್ಲಿ ತಾಪಮಾನ ಮತ್ತಷ್ಟು ಕುಸಿದಿದ್ದು ತಾಪಮಾನ ಇಂದು […]ಮುಂದೆ ಓದಿ..


KARNATAKA State
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಡಿಸಿಎಂ ಹುದ್ದೆಯ ಕುರಿತಂತೆ ಸಾಕಷ್ಟು ಪೈಪೋಟಿ ನಡೆಯುತ್ತಿದ್ದು, ಬಿ.ಶ್ರೀರಾಮುಲು, ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಡಿಸಿಎಂ ಹುದ್ದೆಯ ರೇಸ್ ನಲ್ಲಿದ್ದಾರೆ. Pegasus Row : ಆಗಸ್ಟ್ 5 ರಂದು ಸುಪ್ರೀಂಕೋರ್ಟ್ ನಿಂದ ಅರ್ಜಿ ವಿಚಾರಣೆ 2023 ವಿಧಾನಸಭೆ ಚುನಾವಣೆಗ ಸಿದ್ಧತೆ ಆರಂಭವಾಗಿದ್ದು, ಜಾತಿ, ಮತ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನೂಊ ಅಳೆದು ತೂಗಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಲಾಗಿದೆ ಎನ್ನಲಾಗಿದೆ. Ration Card : ಪಡಿತರ […]ಮುಂದೆ ಓದಿ..


India
ನವದೆಹಲಿ: ಪೆಗಾಸಸ್ ವಿವಾದವನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್‌.ರಾಮ್ ಮತ್ತು ಶಶಿ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. Tokyo Olympic : ಕ್ವಾರ್ಟರ್ ಫೈನಲ್​ನಲ್ಲಿ ಬಾಕ್ಸರ್ ಸತೀಶ್ ಕುಮಾರ್ ಸೋಲು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಗುರುವಾರ (ಆ.5) ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ. ಈ ಅರ್ಜಿಯ […]ಮುಂದೆ ಓದಿ..


KARNATAKA State
ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಬಿಗ್ ಶಾಕ್ ನೀಡಿದ್ದು, 8 ರಾಜ್ಯಗಳಲ್ಲಿ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಾಧೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. Weather Update : ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ಅವರು. ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಬಂಗಾಳಿ ಎಂಬ 5 ಭಾರತೀಯ ಭಾಷೆಗಳಲ್ಲಿ […]ಮುಂದೆ ಓದಿ..


KARNATAKA State
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Corona Virus : ಕೊರೊನಾ 3 ನೇ ಅಲೆ ಭೀತಿ : ರಾಜ್ಯದಲ್ಲಿ ಈ ಬಾರಿಯೂ ಸಾರ್ವಜನಿಕ ಉತ್ಸವಗಳಿಗೆ ಬ್ರೇಕ್! ಕಳೆದ ಎರಡು ವಾರಗಳಿಂದ ಸುರಿದ ಭಾರೀ ಮಳೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಇದೀಗ ಕಳೆದ ಕೆಲ ದಿನಗಳಿಂದ ಮಳೆ ಕಡಿಮೆಯಾಗಿದೆ. ಮುಂದಿನ […]ಮುಂದೆ ಓದಿ..


India
ಮೇಘಾಲಯ: ನಾನು ಜನರಿಗೆ ಕೋಳಿ, ಕುರಿ ಮತ್ತು ಮೀನು ಸೇವನೆಗಿಂತ ಹೆಚ್ಚಾಗಿ ಗೋಮಾಂಸ ತಿನ್ನಲು ಪ್ರೋತ್ಸಾಹಿಸುತ್ತೇನೆ ಎಂದು ಮೇಘಾಲಯದ ಬಿಜೆಪಿ ಸಚಿವ ಸಾನ್ಬೋರ್ ಶುಲ್ಲೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. Tokyo Olympic : ಕ್ವಾರ್ಟರ್ ಫೈನಲ್​ನಲ್ಲಿ ಬಾಕ್ಸರ್ ಸತೀಶ್ ಕುಮಾರ್ ಸೋಲು ಕಳೆದ ವಾರವಷ್ಟೇ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶು ಸಂಗೋಪನೆ ಮತ್ತು ಪಶುವೈದ್ಯ ಸಚಿವ ಶುಲ್ಲೈ, ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ತಿನ್ನಲು ಸ್ವತಂತ್ರರು ಎಂದು ಹೇಳಿದ್ದಾರೆ. Corona Virus Breaking : […]ಮುಂದೆ ಓದಿ..


KARNATAKA State
ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಕೋವಿಡ್ 19 ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವ ಹಾಗೂ ಮೂರನೇ ಅಲೆ ಸೋಂಕು ಹರಡುವ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಸಾರ್ವಜನಿಕ ಉತ್ಸವಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದೃಷ್ಟಿ ಸಮಸ್ಯೆಯಿದ್ರೂ CBSE 12ನೇ ತರಗತಿಯಲ್ಲಿ ಟಾಪ್ : ತಮಿಳುನಾಡಿನ ಬಾಲೆಗೆ RBIಯಲ್ಲಿ ಕೆಲಸ ಮಾಡೋ ಕನಸು ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೆ. ಕೇರಳ-ಮಹಾರಾಷ್ಟ್ರದಲ್ಲಿ ಕೊರನಾ 3 ನೇ ಅಲೆ […]ಮುಂದೆ ಓದಿ..


India
ಚೆನ್ನೈ : ತಮಿಳುನಾಡಿನ ವೆಲ್ಲೂರಿನ 20 ವರ್ಷದ ಕೀರ್ತಿ ಸುಂದರಮೂರ್ತಿ ತನ್ನ CBSE 12ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ 97.4% ಅಂಕಗಳನ್ನು ಪಡೆದಿದ್ದಾಳೆ. ಪರೀಕ್ಷೆಗಳಲ್ಲಿ ಶೇಕಡಾ 95+ ಅಂಕವನ್ನು ಪಡೆದ ದೇಶಾದ್ಯಂತದ ಅಗ್ರ 5.37% ವಿದ್ಯಾರ್ಥಿಗಳಲ್ಲಿ ಅವರು ಸೇರಿದ್ದಾರೆ. Tokyo Olympic : ಕ್ವಾರ್ಟರ್ ಫೈನಲ್​ನಲ್ಲಿ ಬಾಕ್ಸರ್ ಸತೀಶ್ ಕುಮಾರ್ ಸೋಲು ಕೀರ್ತಿಗೆ, ಸಾಧನೆಗಳು ಕೇವಲ ಇಲ್ಲಿಗೆ ಮುಗಿಯುವುದಿಲ್ಲ: ಅವಳು ದುರ್ಬಲ ದೃಷ್ಟಿ (low vision)  ಮತ್ತು ಕಣ್ಣಿಗೆ ಸಂಬಂಧಿಸಿದ ತೊಡಕುಗಳ ವಿರುದ್ಧ ಹೋರಾಡಿದ್ದಾಳೆ. 10ನೇ ತರಗತಿ […]ಮುಂದೆ ಓದಿ..


KARNATAKA State
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಚಿವ ಸಂಪುಟ ರಚನೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. IVF ಚಿಕಿತ್ಸೆಯಲ್ಲಿ ತನ್ನದೇ ವೀರ್ಯಗಳನ್ನು ಬಳಸುತ್ತಿದ್ದ ಕೆನಡಾ ವೈದ್ಯ : ಸಂತ್ರಸ್ತರಿಗೆ 80 ಕೋಟಿ ರೂ ಪರಿಹಾರ ನೀಡಲು ಒಪ್ಪಿಗೆ ಇಂದು ಕಾವೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಂಪುಟ ರಚನೆ ವಿಚಾರವಾಗಿ ಚರ್ಚೆ ನಡೆಸಿದ್ದಾರೆ. ಈಗಾಗಲೇ ಬೊಮ್ಮಾಯಿ ಸಂಪುಟ ಸೇರಲು ಬಿಎಸ್ ವೈ […]ಮುಂದೆ ಓದಿ..


World
ನವದೆಹಲಿ: ಕೆನಡಾದ ಫರ್ಟಿಲಿಟಿ ವೈದ್ಯ ನಾರ್ಮನ್ ಬಾರ್ವಿನ್ ಅವರ ನೂರಾರು ಸಂತ್ರಸ್ತರಿಗೆ ಉದ್ದೇಶಿತ ಸಿ$13.375 ಮೀ (80 ಕೋಟಿ ರೂ.) ನೀಡಲಿದ್ದಾರೆ. ಐವಿಎಫ್ ಚಿಕಿತ್ಸೆಯಲ್ಲಿ ತನ್ನ ರೋಗಿಗಳನ್ನು ಪ್ರಚೋದಿಸಲು ಬಾರ್ವಿನ್ ತನ್ನ ಸ್ವಂತ ವೀರ್ಯವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ದಿ ಗಾರ್ಡಿಯನ್ ವರದಿಯ ಪ್ರಕಾರ, ಬಾರ್ವಿನ್, ತನ್ನ ಯಶಸ್ಸಿನ ದರಕ್ಕಾಗಿ “ಬೇಬಿ ಗಾಡ್” ಎಂದು ಕರೆಯಲ್ಪಡುತ್ತಾರೆ, ಇವರು ಚಿಕಿತ್ಸೆಗಳಲ್ಲಿ ರಾಂಡಮ್ ಸಂಪ್ಲಸ್ ನೀಡಿದ್ದಾರೆ ಮತ್ತು ಕೆಲವು ಸಂದರ್ಭಗಳಲ್ಲಿ ಐವಿಎಫ್ ಚಿಕಿತ್ಸೆಯ ಸಮಯದಲ್ಲಿ ಅವರ ಸ್ವಂತ ವೀರ್ಯವನ್ನು ನೀಡಿದ್ದಾರೆ […]ಮುಂದೆ ಓದಿ..


World
ಕಾಬೂಲ್ : ತಾಲಿಬಾನ್ ವಿರುದ್ಧ ಅಫ್ಘಾನಿಸ್ತಾನ ವಾಯುಪಡೆ ಪ್ರಮುಖ ಕ್ರಮ ಕೈಗೊಂಡಿದೆ. ಪ್ರತ್ಯೇಕ ವಾಯುದಾಳಿಗಳಲ್ಲಿ ಆಫ್ಘನ್ ವಾಯುಪಡೆ 254 ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಿದ್ದು. 97ಕ್ಕೂ ಹೆಚ್ಚು ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ರಾಜ್ಯದ ಅನುದಾನರಹಿತ ‘ಶಾಲಾ ಶಿಕ್ಷಕರು, ಸಿಬ್ಬಂದಿ’ಗಳಿಗೆ ಸಿಹಿಸುದ್ದಿ : ‘ಕೊರೋನಾ ವಿಶೇಷ ಪರಿಹಾರ ಧನ’ ಬಿಡುಗಡೆಗೊಳಿಸಿ ಸರ್ಕಾರ ಆದೇಶ ಕಾಬೂಲ್, ಕಂದಹಾರ್, ಕುಂಡುಜ್, ಹೆರಾತ್, ಹೆಲ್ಮಾಂಡ್ ಮತ್ತು ಘಜ್ನಿ ಸೇರಿದಂತೆ 13 ಉಗ್ರರ ಅಡಗುದಾಣಗಳ ಮೇಲೆ ಆಫ್ಘನ್ ಪಡೆಗಳು 24 ಗಂಟೆಗಳಲ್ಲಿ ವಾಯುದಾಳಿ […]ಮುಂದೆ ಓದಿ..


KARNATAKA State
ಬೆಂಗಳೂರು : ಆಗಸ್ಟ್ 4 ರಿಂದ ರಾಜ್ಯದ ಎಲ್ಲ ಪದವಿ ಕಾಲೇಜುಗಳಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. BIGNEWS: ಅಪ್ರಾಪ್ತೆಯ ಕೈಹಿಡಿದು, ಪ್ರೀತಿಯನ್ನು ಹೇಳಿಕೊಳ್ಳುವುದು ಲೈಂಗಿಕ ಕಿರುಕುಳವಲ್ಲ : POCSO ನ್ಯಾಯಾಲಯ ಮಹತ್ವದ ಅಭಿಪ್ರಾಯ ಆಗಸ್ಟ್ 4 ರಿಂದ ಎಲ್ಲ ಪದವಿ ಕಾಲೇಜುಗಳು 2021-22 ನೇ ಸಾಲಿನ ಪ್ರಥಮ ವರ್ಷದ ಪದವಿ ಪ್ರವೇಶ ಪ್ರಕ್ರಿಯೆ ಆರಂಭಿಸಲು ಅವಕಾಶ ನೀಡಲಾಗಿದೆ. ಪ್ರವೇಶ ಪ್ರಕ್ರಿಯೆಯಲ್ಲಿ ಏಕರೂಪತೆ […]ಮುಂದೆ ಓದಿ..


Business India
ನವದೆಹಲಿ : ಕೇಂದ್ರ ಸರ್ಕಾರವು ಸಣ್ಣ ಮತ್ತು ಮಧ್ಯಮ ರೈತರ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM KISAN Yojana ) ಯೋಜನೆಯನ್ನು ಪ್ರಾರಂಭಿಸಲಾಯಿತು. ಇದು ದೇಶದ 12 ಕೋಟಿ ರೈತರಿಗೆ ಪಿಎಂ ಕಿಸಾನ್ ಪ್ರಯೋಜನಗಳನ್ನು ಪಡೆಯುವ ಗುರಿಯನ್ನು ಹೊಂದಿದೆ. ಈ ಯೋಜನೆಯು ದೇಶಾದ್ಯಂತ ಸಣ್ಣ ಮತ್ತು ಮಧ್ಯಮ ರೈತರಿಗೆ ವಾರ್ಷಿಕವಾಗಿ 6,000 ರೂ.ಗಳವರೆಗೆ ಆರ್ಥಿಕ ನೆರವು ನೀಡುತ್ತದೆ. Controversial statement from BJP minister : ಚಿಕನ್, ಮಟನ್ ಗಿಂತ […]ಮುಂದೆ ಓದಿ..


India
ನ್ಯೂಸ್ ಡೆಸ್ಕ್ : ಭಾರತ ಸರ್ಕಾರವು ದೇಶದ ಎಲ್ಲಾ ಆಪಲ್ ಐಫೋನ್, ಆಂಡ್ರಾಯ್ಡ್ ಮೊಬೈಲ್ ಫೋನ್, ವಿಂಡೋಸ್ ಸಾಧನ ಬಳಕೆದಾರರಿಗೆ ಅವರು ನಿರ್ಲಕ್ಷ ಮಾಡಬೇಡಿ ಎಂಬ ಎಚ್ಚರಿಕೆಯನ್ನು ನೀಡಿದೆ. ನೋಡಲ್ ಸೈಬರ್ ಸೆಕ್ಯುರಿಟಿ ಏಜೆನ್ಸಿ, ಸಿಇಆರ್ ಟಿ-ಇನ್ ಆಪಲ್ ನ ಸಾಫ್ಟ್ ವೇರ್ ಪರಿಸರ ವ್ಯವಸ್ಥೆ, ವಿಂಡೋಸ್ ಓಎಸ್ ಮತ್ತು ಗೂಗಲ್ ಆಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ಸಿಸ್ಟಂನಲ್ಲಿನ ದುರ್ಬಲತೆಗಳ ವಿರುದ್ಧ ಎಚ್ಚರಿಸಿದೆ. ಈ ಕಂಪನಿಗಳ ಆಪರೇಟಿಂಗ್ ಸಿಸ್ಟಂಗಳಲ್ಲಿನ ಈ ದೋಷಗಳನ್ನು ಸೈಬರ್ ಅಪರಾಧಿಗಳು ಈ ಸಾಧನಗಳನ್ನು ಹ್ಯಾಕ್ […]ಮುಂದೆ ಓದಿ..


India
ಮೇಘಾಲಯ : ಚಿಕನ್, ಮಟನ್, ಮೀನಿಗಿಂತಲೂ ಹೆಚ್ಚು ಗೋಮಾಂಸ ತಿನ್ನಿ ಎಂದು ಮೇಘಾಲಯದ ಬಿಜೆಪಿ ಸಚಿವ ಸ್ಯಾನ್ಬೋರ್ ಶುಲೈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದ ಅನುದಾನರಹಿತ ಶಾಲಾ ಶಿಕ್ಷಕರು-ಬೋಧಕೇತರ ಸಿಬ್ಬಂದಿಗೆ ಗುಡ್ ನ್ಯೂಸ್ : ಕೋವಿಡ್-19 ವಿಶೇಷ ಪ್ಯಾಕೇಜ್ ಪರಿಹಾರ ಧನ ಬಿಡುಗಡೆ ಕಳೆದ ವಾರವಷ್ಟೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ಯಾನ್ಬೋರ್ ಶುಲ್ಲೈ, ಇದು ಪ್ರಜಾಪ್ರಭುತ್ವ ರಾಷ್ಟ್ರ, ಇಲ್ಲಿ ಅವರಿಗೆ ಬೇಕಾದ್ದನ್ನು ತಿನ್ನಲು ಪ್ರತಿಯೊಬ್ಬರಿಗೂ ಸ್ವಾತಂತ್ರವಿದೆ. ನಾನಂತೂ ಚಿಕನ್, ಮಟನ್ ಗಿಂತಲೂ ಗೋಮಾಂಸ ತಿನ್ನಿ ಎಂದೇ ಪ್ರೋತ್ಸಾಹಿಸುತ್ತೇನೆ. […]ಮುಂದೆ ಓದಿ..


KARNATAKA State
ಬೆಂಗಳೂರು : ಕೇಂದ್ರ ಸರ್ಕಾರದ ನಾಗರೀಕ ಹುದ್ದೆಗಳು ಮತ್ತು ಸೇವೆಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕಾಗಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇ. 10 ಮೀಸಲಾತಿ ಸೌಲಭ್ಯ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ. ರಾಜ್ಯದ ಅನುದಾನರಹಿತ ಶಾಲಾ ಶಿಕ್ಷಕರು-ಬೋಧಕೇತರ ಸಿಬ್ಬಂದಿಗೆ ಗುಡ್ ನ್ಯೂಸ್ : ಕೋವಿಡ್-19 ವಿಶೇಷ ಪ್ಯಾಕೇಜ್ ಪರಿಹಾರ ಧನ ಬಿಡುಗಡೆ ಜುಲೈ 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದ ಅನ್ವಯ ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ […]ಮುಂದೆ ಓದಿ..


India Other Sports Sports Tokyo Olympics 2021
ಟೋಕಿಯೊ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕ್ವಾರ್ಟರ್ ಫೈನಲ್​ ತಲುಪಿದ್ದ ಭಾರತದ ಭರವಸೆಯ ಬಾಕ್ಸರ್ ಸತೀಶ್ ಕುಮಾರ್ (91 ಕೆಜಿ) ಬಾಕ್ಸಿಂಗ್ ವಿಭಾಗದಲ್ಲಿ ವಿಶ್ವದ ನಂಬರ್ 1 ಬಾಕ್ಸರ್​ ಉಜ್ಬೇಕಿಸ್ತಾನದ ಬಖೋದಿರ್ ಜಲೋವ್ ವಿರುದ್ಧ ಸೋಲು ಅನುಭವಿಸಿದರು. Railway Recruitment : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರೈಲ್ವೆಯಲ್ಲಿ 1664 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಜಮೈಕಾದ ರಿಕಾರ್ಡೊ ಬ್ರೌನ್ ಅವರನ್ನು 4-1 ಪಾಯಿಂಟುಗಳ ಅಂತರದಿಂದ ಸೋಲಿಸುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ಸತೀಶ್ ಕುಮಾರ್ ಇದೀಗ ಉಜ್ಬೇಕಿಸ್ತಾನದ […]ಮುಂದೆ ಓದಿ..


KARNATAKA State
ಬೆಂಗಳೂರು : ರಾಜ್ಯ ಸರ್ಕಾರವು ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, 2021-22 ನೇ ಸಾಲಿಗೆ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗಿದೆ. Corona Virus Breaking : ದೇಶದಲ್ಲಿ ಒಂದೇ ದಿನ 41,831 ಕೊರೋನಾ ಪ್ರಕರಣ ಪತ್ತೆ : 541 ಜನ ಸಾವು 2021-22 ನೇ ಸಾಲಿಗೆ ರಾಜ್ಯದ ಅನುದಾನರಹಿತ ಪ್ರಾಥಮಿಕ […]ಮುಂದೆ ಓದಿ..


KARNATAKA State
ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದು ಎಲ್ ಪಿಜಿ ಗ್ಯಾಸ್ ದರ (‘LPG’ gas price hike) ಏರಿಕೆಯಾಗಿದೆ. Corona Virus Breaking : ದೇಶದಲ್ಲಿ ಒಂದೇ ದಿನ 41,831 ಕೊರೋನಾ ಪ್ರಕರಣ ಪತ್ತೆ : 541 ಜನ ಸಾವು ಇಂದು 1 ಲೀಟರ್ ಎಲ್ ಪಿಜಿ ಗ್ಯಾಸ್ ದರ 5.41 ರೂ. ಏರಿಕೆಯಾಗಿದೆ. ಈ ಮೂಲಕ 50 ರೂ. 47 ಪೈಸೆ ಇದ್ದ ಆಟೋ ಗ್ಯಾಸ್ […]ಮುಂದೆ ಓದಿ..


India
ನವದೆಹಲಿ: ದೇಶಾದ್ಯಂತ ನಿಧಾನವಾಗಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದೀಗ ಒಂದೇ ದಿನದಲ್ಲಿ 41,831 ಜನರಿಗೆ ಕೋವಿಡ್​ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 31,655,824‬ಕ್ಕೆ ಏರಿದೆ. Railway Recruitment : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರೈಲ್ವೆಯಲ್ಲಿ 1664 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಇನ್ನು ಒಂದೇ ದಿನದಲ್ಲಿ 39,258 ಜನರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ 30,820,521‬ ಜನರು ಗುಣಮುಖರಾಗಿದ್ದಾರೆ. ಗುಣಮುಖರ ಪ್ರಮಾಣ ಶೇ. 97.36ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಕೊರೋನಾ ಮಹಾಮಾರಿಗೆ ಒಂದೇ […]ಮುಂದೆ ಓದಿ..


India
ಜಮ್ಮು : ಜಮ್ಮುವಿನ ಡೊಮಾನಾ ಪ್ರದೇಶದಲ್ಲಿ ಶನಿವಾರ ರಾತ್ರಿ ಡ್ರೋನ್ ನಂತಹ ವಸ್ತುವನ್ನು ಸ್ಥಳೀಯರು ಗುರುತಿಸಿದ್ದಾರೆ, ನೆರೆಯ ಜಿಲ್ಲೆಯಲ್ಲಿ ಎರಡು ಶಂಕಿತ ಯುಎವಿಗಳು (ಮಾನವರಹಿತ ವೈಮಾನಿಕ ವಾಹನಗಳು) ನೋಡಿದ ಕೆಲವೇ ಗಂಟೆಗಳಲ್ಲಿ ಇದು ಪತ್ತೆಯಾಗಿದೆ. Railway Recruitment : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರೈಲ್ವೆಯಲ್ಲಿ 1664 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಸ್ಥಳೀಯ ಯುವಕನೊಬ್ಬ ತನ್ನ ಮೊಬೈಲ್ ಫೋನ್ ನಲ್ಲಿ ಡ್ರೋನ್ ನಂತಹ ವಸ್ತುವಿನ ವೀಡಿಯೊ ವನ್ನು ಮಾಡಿದನು. ಶಂಕಿತ ಡ್ರೋನ್ ಮೂರು ನಿಮಿಷಗಳ ನಂತರ […]ಮುಂದೆ ಓದಿ..


World
ಬೀಜಿಂಗ್: ಪೂರ್ವ ಚೀನಾದ ನಾಂಜಿಂಗ್ ನಗರದಲ್ಲಿ ಡೆಲ್ಟಾ ರೂಪಾಂತರ ಹೊಸ ಅಲೆ ಕಂಡುಬಂದಿದ್ದು, ಇದು ಕಿರು ಅವಧಿಯಲ್ಲಿ ಹೆಚ್ಚಿನ ವಲಯಗಳಿಗೆ ಹರಡುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. Railway Recruitment : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರೈಲ್ವೆಯಲ್ಲಿ 1664 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಇತ್ತೀಚಿನ ಏಕಾಏಕಿ ಕಾಣಿಸಿಕೊಂಡಿರುವ ಡೆಲ್ಟಾ ರೂಪಾಂತರ ಹೆಚ್ಚು ಸಾಂಕ್ರಾಮಿಕವಾಗಿದೆ ಮತ್ತು ವೇಗವಾಗಿ ಹರಡುತ್ತದೆ ಎಂದು ಸರ್ಕಾರದಿಂದ ನಡೆಸಲ್ಪಡುತ್ತಿರುವ ಗ್ಲೋಬಲ್ ಟೈಮ್ಸ್ ಹೇಳಿದೆ. Olympic […]ಮುಂದೆ ಓದಿ..


KARNATAKA State
ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಬಿಗ್ ಶಾಕ್ ನೀಡಿದ್ದು, 8 ರಾಜ್ಯಗಳಲ್ಲಿ 14 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಾಧೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಬೋಧನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಆನ್​ಲೈನ್​ ಗೇಮ್​ನಲ್ಲಿ 40 ಸಾವಿರ ರೂ ಕಳೆದುಕೊಂಡ ಬಾಲಕ : ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣು ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಮೊದಲ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ ಅವರು. ಹಿಂದಿ, ತಮಿಳು, ತೆಲುಗು, ಮರಾಠಿ ಮತ್ತು ಬಂಗಾಳಿ ಎಂಬ […]ಮುಂದೆ ಓದಿ..


India
ಛತ್ರಪುರ : ಆನ್​ಲೈನ್​ ಗೇಮ್​ನಲ್ಲಿ 13 ವರ್ಷದ ಬಾಲಕನೊಬ್ಬ 40 ಸಾವಿರ ರೂ. ಕಳೆದುಕೊಂಡಿದ್ದು, ಬಳಿಕ ತಾಯಿ ಬೈದಿದ್ದಕ್ಕಾಗಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಛತ್ರಪುರದಲ್ಲಿ ನಡೆದಿದೆ. Railway Recruitment : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರೈಲ್ವೆಯಲ್ಲಿ 1664 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಛತ್ರಪುರದ ಶಾಂತಿ ನಗರದಲ್ಲಿ ವಾಸವಾಗಿದ್ದ ಬಾಲಕ ಆನ್​ಲೈನ್​ನಲ್ಲಿ Free Fire ಮೊಬೈಲ್​ ಗೇಮ್​ ಆಡಿದ್ದಾನೆ. ಈ ಗೇಮ್​​ ಗೆ ಹಣ ಪಾವತಿಸಲು ಬಂದಾಗ ಆತ ತಾಯಿಯ ಅಕೌಂಟ್​ ನಂಬರ್​ […]ಮುಂದೆ ಓದಿ..


KARNATAKA State
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ನಾಳೆಯಿಂದ ಖಾಸಗಿ ಶಾಲೆಗಳನ್ನು ಆರಂಭಿಸಲು ರುಪ್ಸಾ (RUPSA) ಸಂಘಟನೆ ನಿರ್ಧರಿಸಿದೆ. Google Big Shock for Smartphone Users : ಶೀಘ್ರವೇ ಈ ಸ್ಮಾರ್ಟ್ ಫೋನ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತ ಮಕ್ಕಳ ಆರೋಗ್ಯ ಹಿತಾದೃಷ್ಟಿಯಿಂದ ಬಂದ್ ಮಾಡಲಾಗಿದ್ದ ಶಾಲೆಗಳನ್ನು ಇನ್ನು ತೆರೆದಿಲ್ಲ. ಆದರೆ ಶಾಲೆಗಳನ್ನು ತೆರೆಯಬೇಕೆಂದು ಖಾಸಗಿ ಶಿಕ್ಷಣ ಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿವೆ. ಶಾಲೆಗಳನ್ನು ತೆರೆಯುವ […]ಮುಂದೆ ಓದಿ..


India
ನವದೆಹಲಿ : ಸ್ಮಾರ್ಟ್ ಫೋನ್ ಬಳಕೆದಾರರಿಗೆ ಗೂಗಲ್ ಶಾಕಿಂಗ್ ನ್ಯೂಸ್ ವೊಂದನ್ನು ನೀಡಿದ್ದು, ಶೀಘ್ರವೇ ಸ್ಮಾರ್ಟ್ ಫೋನ್ 2.3.7 ಮತ್ತು ಕಡಿಮೆ ವರ್ಷನ್ ಆಯಂಡ್ರಾಯ್ಡ್ ಮೊಬೈಲ್ ಗಳಲ್ಲಿ ಯೂಟ್ಯೂಬ್, ಇಮೇಲ್ ಸೇರಿ ಇತರೆ ಆಯಪ್ ಗಳ ಕಾರ್ಯ ಸ್ಥಗಿತವಾಗಲಿದೆ. ಶೇ 10% ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ದರವಿರುವ ಜಿಲ್ಲೆಗಳಲ್ಲಿ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಸಲಹೆ ಸೆಪ್ಟೆಂಬರ್​ 27ರ ಆರಂಭದಿಂದ ಆಯಂಡ್ರಾಯ್ಡ್​ 2.3.7 ಮತ್ತು ಅದಕ್ಕಿಂತ ಕಡಿಮೆ ವರ್ಸನ್​ ಸ್ಮಾರ್ಟ್​ ಫೋನ್​ಗಳಲ್ಲಿ ಯಾವುದೇ ಗೂಗಲ್​ ಆಯಪ್ಸ್​ […]ಮುಂದೆ ಓದಿ..


KARNATAKA State
ಕೊಪ್ಪಳ : ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮದೇವಿ ದೇವಸ್ಥಾನವನ್ನು 15 ದಿನಗಳ ಬಂದ್ ಮಾಡಲಾಗಿದೆ. PM Kisan Yojana : ಈ ರೀತಿ ಪಿಎಂ ಕಿಸಾನ್ ಯೋಜನೆಯಿಂದ ಹಣ ಪಡೆದಿದ್ದವರಿಗೆ ಸರ್ಕಾರದಿಂದ ಬಿಗ್ ಶಾಕ್! ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನಕ್ಕೆ ರಾಜ್ಯ ಮಾತ್ರವಲ್ಲದೇ ಆಂಧ್ರಪ್ರದೇಶ, ಮಹಾರಾಷ್ಟ್ರದಿಂದ ಭಕ್ತರು ಆಗಮನದ ಹಿನ್ನೆಲೆಯಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ದೇಗುಲವನ್ನು 15 ದಿನಗಳ ಕಾಲ […]ಮುಂದೆ ಓದಿ..


India
ನವದೆಹಲಿ: ಭಾರತದ 46 ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.10 ರಷ್ಟಿದ್ದು, ಈ ಪ್ರದೇಶಗಳಲ್ಲಿ ನಿರ್ಬಂಧಗಳನ್ನು ಕಠಿಣಗೊಳಿಸುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಈ ಜಿಲ್ಲೆಗಳಲ್ಲಿ ಜನಸಂದಣಿ ಮತ್ತು ಜನರನ್ನು ಅವಿಚ್ಛಿನ್ನವಾಗಿ ತಡೆಯಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ರಾಜ್ಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಕೇಂದ್ರ ಹೇಳಿದೆ. Railway Recruitment : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ರೈಲ್ವೆಯಲ್ಲಿ 1664 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಧನಾತ್ಮಕತೆಯ ದರವು ಪರೀಕ್ಷಿಸಲಾದ ಒಟ್ಟು ಮಾದರಿಗಳಲ್ಲಿ ರೋಗಕ್ಕೆ ಪಾಸಿಟಿವ್ ಎಂದು ಪರೀಕ್ಷಿಸುವ ಮಾದರಿಗಳ […]ಮುಂದೆ ಓದಿ..


KARNATAKA State
ಮಂಗಳೂರು : ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಒಂದು ವಾರ ಕಾಲ ಮಂಗಳೂರು-ಕಾಸರಗೋಡು ಬಸ್ ಸಂಚಾರವನ್ನು ಸ್ಥಗಿತ ಮಾಡಲಾಗಿದೆ. ಬರಲಿದೆ ಕೊರೊನಾದ ‘Super mutant variant’ ಮೂರರಲ್ಲಿ ಒಬ್ಬರ ಸಾವು ಫಿಕ್ಸ್‌ – ಬ್ರಿಟಿಷ್ ವಿಜ್ಞಾನಿಗಳ ಎಚ್ಚರಿಕೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ ಗಳನ್ನು ಆಗಸ್ಟ್ […]ಮುಂದೆ ಓದಿ..