Browsing: Ayodhya Ram Mandir chief priest Acharya Satyendra Das passes away

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಬುಧವಾರ ಪಿಜಿಐ ಲಕ್ನೋದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.