ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!
BREAKING: ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!
INDIA ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ | Acharya Satyendra Das passes awayBy ಗೋಪಾಲ್ ಎನ್ INDIA 1 Min Read ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಬುಧವಾರ ಪಿಜಿಐ ಲಕ್ನೋದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು.