INDIA ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಯೂನುಸ್ ಮಹತ್ವದ ಮಾತುಕತೆ | PM ModiBy ಗೋಪಾಲ್ ಎನ್ INDIA 1 Min Read ನವದೆಹಲಿ:ಥೈಲ್ಯಾಂಡ್ನ ಬ್ಯಾಂಕಾಕ್ನಲ್ಲಿ ನಡೆಯುತ್ತಿರುವ ಆರನೇ ಬಿಮ್ಸ್ಟೆಕ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಅವರನ್ನು ಭೇಟಿಯಾದರು. ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು…