KARNATAKA `BBMP’ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಸರಬರಾಜು: ಅ.16ರಂದು ಕಾವೇರಿ 5ನೇ ಹಂತಕ್ಕೆ ಸಿಎಂ ಚಾಲನೆBy kannadanewsnow57 KARNATAKA 2 Mins Read ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುನಿರೀಕ್ಷಿತ ಕಾವೇರಿ 5ನೇ ಹಂತದ ಯೋಜನೆಯನ್ನು ಅಕ್ಟೋಬರ್ 16ಕ್ಕೆ ಮುಖ್ಯಮಂತ್ರಿ…