ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಗೆ ಬಿಬಿಎಂಪಿ ‘ವಾರ್ ರೂಂ’By kannadanewsnow5722/03/2024 6:00 AM KARNATAKA 1 Min Read ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಗಳ ಮೇಲೆ ಕಣ್ಣಿಡಲು ಬಿಬಿಎಂಪಿ ವಿವಿಧ ಕೇಂದ್ರಗಳನ್ನು ಸ್ಥಾಪಿಸಿದೆ. ನಾಗರಿಕರಿಂದ ದೂರುಗಳನ್ನು ಸ್ವೀಕರಿಸಲು ಸಹಾಯವಾಣಿ…