INDIA ಕೆಎಲ್ ರಾಹುಲ್ ಗೆ ವಿಶ್ರಾಂತಿ ನಿರಾಕರಿಸಿದ BCCI, ಇಂಗ್ಲೆಂಡ್ ಸರಣಿ ಆಡಲು ಮನವಿ | KL RahulBy ಗೋಪಾಲ್ ಎನ್ INDIA 1 Min Read ನವದೆಹಲಿ: ಮುಂಬರುವ ಇಂಗ್ಲೆಂಡ್ ವಿರುದ್ಧದ ವೈಟ್-ಬಾಲ್ ಸರಣಿಯಲ್ಲಿ ಆಡಲು ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೇಳಿದೆ ಎಂದು ವರದಿಯಾಗಿದೆ…