KARNATAKA ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದು ರಾತ್ರಿ 11 ಗಂಟೆಯಿಂದ ನಗರದ ‘ಎಲ್ಲಾ ಫ್ಲೈಓವರ್’ಗಳಲ್ಲಿ ವಾಹನ ಸಂಚಾರ ನಿಷೇಧ.!By kannadanewsnow57 KARNATAKA 1 Min Read ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್.31ರ ಇಂದು ರಾತ್ರಿ 11ರಿಂದ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಕುರಿತಂತೆ ಬೆಂಗಳೂರು ಸಂಚಾರ ವಿಭಾಗದ…