KARNATAKA ಬೆಂಗಳೂರು: ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ: ನಾಲ್ವರ ಬಂಧನBy kannadanewsnow5702/05/2024 7:03 AM KARNATAKA 1 Min Read ಬೆಂಗಳೂರು: ಡೆಲಿವರಿ ಬಾಯ್ ಮೇಲೆ ಬಿಯರ್ ಬಾಟಲಿ ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ತೃತೀಯ ಲಿಂಗಿ ಸೇರಿದಂತೆ ನಾಲ್ವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.…