KARNATAKA ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 10 ಗಂಟೆಯಿಂದ ಹಲವು ಪ್ರದೇಶಗಳಲ್ಲಿ `ಪವರ್ ಕಟ್’ | Power CutBy kannadanewsnow57 KARNATAKA 1 Min Read ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ 12.02.2025…