KARNATAKA ALERT : ರಾಜ್ಯ ಸರ್ಕಾರಿ ನೌಕರರೇ ಎಚ್ಚರ : ಆನ್ ಲೈನ್ ವಂಚನೆ, ಸೈಬರ್ ಕ್ರೈಮ್ ಗಳ ಬಗ್ಗೆ ಜಾಗೃತರಾಗಿರಿ.!By kannadanewsnow57 KARNATAKA 2 Mins Read ಇತ್ತಿಚೆಗೆ ಆನ್ಲೈನ್ ವಂಚನೆ ಮಾಡುವ, ಆರ್ಥಿಕ ವಂಚನೆ ಮಾಡುವ ಅಪರಾಧಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ವಿಶೇಷವಾಗಿ ಸರಕಾರಿ ನೌಕರರು, ಅವರ ಕುಟುಂದವರು ಮತ್ತು ಪಿಂಚಣಿದಾರರು ಜಾಗೃತರಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ…