KARNATAKA BIG NEWS : ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಶೀಘ್ರ ಶಂಕುಸ್ಥಾಪನೆ : ಸಚಿವ ಈಶ್ವರ ಖಂಡ್ರೆBy kannadanewsnow57 KARNATAKA 2 Mins Read ಬೆಂಗಳೂರು : ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿರುವ 153 ಎಕರೆ ನೀಲಗಿರಿ ನೆಡುತೋಪು ಪ್ರದೇಶದಲ್ಲಿ ದಿವೌಷಧೀಯ ಸಸ್ಯವನ, ಪಕ್ಷಿಲೋಕ, ಕಿರು ಮೃಗಾಲಯ, ವೃಕ್ಷೋದ್ಯಾನ, ಮತ್ತು ಜೈವಿಕ ವನ ನಿರ್ಮಿಸಲಾಗುವುದು…