Browsing: BIG NEWS : ಯಜಮಾನಿಯರೇ ಗಮನಿಸಿ : ಖಾತೆಗೆ `ಗೃಹಲಕ್ಷ್ಮಿ’ ಹಣ ಜಮೆ ಆಗದಿದ್ದರೆ ತಪ್ಪದೇ ಈ ಕೆಲಸ ಮಾಡಿ.!

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗದೇ ಇರುವ ಫಲಾನುಭವಿಗಳು ಮೊದಲು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸಬೇಕು…