Browsing: BIG NEWS: ರಾಜ್ಯದಲ್ಲಿ `ಡ್ರಗ್ಸ್’ ಹಾವಳಿ ತಡೆಗೆ ಮಹತ್ವದ ಕ್ರಮ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ

ಬೆಂಗಳೂರು : ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ. ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ ಕ್ರಮಗಳನ್ನು ಕೈಗೊಳ್ಳಲು…