Browsing: BIG NEWS : ರಾಜ್ಯ ಸರ್ಕಾರದಿಂದ ಬಿಯರ್ ಪ್ರಿಯರಿಗೆ ಶಾಕ್ : ಜ.20ರಿಂದಲೇ ದರ ಏರಿಕೆ ಫಿಕ್ಸ್.!

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಯರ್ ಪ್ರಿಯರಿಗೆ ಶಾಕ್ ನೀಡಲಾಗಿದೆ. ಜನವರಿ 20 ರಿಂದ ಜಾರಿಗೆ ಬರುವಂತೆ ಬಿಯರ್ ದರವನ್ನು ರೂ.10ರಿಂದ 45 ರೂ.ವರೆಗೆ ಏರಿಕೆ ಮಾಡಿ ಆದೇಶಿಸಿದೆ.…

ಬೆಂಗಳೂರು: ಜನವರಿ.20, 2025ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಬಿಯರ್ ದರ ಏರಿಕೆಗೆ ಮುಂದಾಗಿರುವುದಾಗಿ ತಿಳಿದು ಬಂದಿದೆ. ಆ ಮೂಲಕ ಮದ್ಯಪ್ರಿಯರಿಗೆ ಶಾಕ್ ನೀಡಲು ಸಜ್ಜಾಗಿದೆ ಎನ್ನಲಾಗುತ್ತಿದೆ.…