Browsing: BIG NEWS : ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಬೆನ್ನಲ್ಲೇ ಅಲರ್ಟ್ : `C.T ರವಿ’ಗೆ ಹೆಚ್ಚಿನ ಪೊಲೀಸ್ ಭದ್ರತೆ.!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಬೆನ್ನಲ್ಲೇ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಹೆಚ್ಚಿನ ಭದ್ರತೆ ನೀಡಲು ಪೊಲೀಸರು ಮುಂದಾಗಿದ್ದಾರೆ.…