BIG NEWS : ರಾಜ್ಯದಲ್ಲಿ ಶೀಘ್ರವೇ 9,000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ : CM ಸಿದ್ದರಾಮಯ್ಯ ಘೋಷಣೆ.!By kannadanewsnow57 KARNATAKA 2 Mins Read ಬೆಂಗಳೂರು : ಗುತ್ತಿಗೆ ಆಧಾರದ ಪೌರಕಾರ್ಮಿಕರನ್ನು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9,000 ಸಂಖ್ಯೆಯಷ್ಟಿರಬಹುದಾದ ತ್ಯಾಜ್ಯ ವಿಲೇವಾರಿ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್…