KARNATAKA BIG NEWS : ರಾಜ್ಯದ ಶಾಲೆಗಳಲ್ಲಿ 2025-26 ನೇ ಸಾಲಿಗೆ `RTE’ ಅಡಿ 1-6 ನೇ ತರಗತಿಗೆ ಪ್ರವೇಶ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!By kannadanewsnow5722/05/2025 7:26 AM KARNATAKA 2 Mins Read ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಮಹತ್ವದ ಮಾಹಿತಿ ಎನ್ನುವಂತೆ 2025-26ನೇ ಸಾಲಿನ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ.…