KARNATAKA BIG NEWS : ಬಳ್ಳಾರಿ ಬಾಣಂತಿಯರ ಸಾವಿನ ಬೆನ್ನಲ್ಲೇ ರಾಜ್ಯದ ಆಸ್ಪತ್ರೆಗಳಲ್ಲಿ `ರಿಂಗರ್’ ಗ್ಲುಕೋಸ್ ಬಳಕೆಗೆ ಬ್ರೇಕ್.!By kannadanewsnow5701/12/2024 6:36 AM KARNATAKA 1 Min Read ಬೆಂಗಳೂರು : ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬೆನ್ನಲ್ಲೇ ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ (ಗ್ಲುಕೋಸ್) ಬಳಕೆಯನ್ನು ತಡೆ ಹಿಡಿಯಲಾಗಿದೆ ಎಂದು ಆರೋಗ್ಯ…