KARNATAKA BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿBy kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಸರ್ಕಾರ ನೀಡಿರುವ 60 ದಿನಗಳ ವಯೋಮಿತಿ ಸಡಿಲಿಕೆಯು ಕೇವಲ 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗಲಿದೆ. ಮುಂದಿನ ವರ್ಷಗಳಲ್ಲಿ…