KARNATAKA BIG NEWS : ಮಾರ್ಚ್ 22ಕ್ಕೆ `ಅಖಂಡ ಕರ್ನಾಟಕ ಬಂದ್’ ನಿಶ್ಚಿತ : ವಾಟಾಳ್ ನಾಗರಾಜ್ ಸ್ಪಷ್ಟನೆ.!By kannadanewsnow5703/03/2025 6:11 AM KARNATAKA 1 Min Read ಮೈಸೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಮಾರ್ಚ್.3ರಿಂದ 22ರವರೆಗೆ ಸಾಲು ಸಾಲು ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ…