KARNATAKA BIG NEWS : ಕರ್ನಾಟಕದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿ. 3 ರಂದು `ವಿಶ್ವ ವಿಶೇಷ ಚೇತನರ ದಿನಾಚರಣೆ’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!By kannadanewsnow57 KARNATAKA 2 Mins Read ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಡಿಸೆಂಬರ್-3, 2025 ರಂದು ವಿಶ್ವ ವಿಶೇಷ ಚೇತನರ ದಿನಾಚರಣೆ ಆಚರಿಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ…