KARNATAKA BIG NEWS : ಇಂದಿನಿಂದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ `ಆಲ್ ದಿ ಬೆಸ್ಟ್’ | SSLCBy kannadanewsnow57 KARNATAKA 3 Mins Read ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 21 ರ ಇಂದಿನಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.…