KARNATAKA BIG NEWS : ರಾಜ್ಯದ ಎಲ್ಲಾ ನ್ಯಾಯಾಲಯದ ಸಭಾಂಗಣಗಳಲ್ಲಿ `ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ಸರ್ಕಾರ ಆದೇಶ.!By kannadanewsnow5719/02/2025 8:52 AM KARNATAKA 1 Min Read ಬೆಂಗಳುರು : ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರವನ್ನು ಎಲ್ಲಾ ನ್ಯಾಯಾಲಯದ ಸಭಾಂಗಣಗಳಲ್ಲಿ ಪ್ರದರ್ಶಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು…