KARNATAKA BIG NEWS : ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ : ಸಾಲ ಕೊಡಿಸುವುದಾಗಿ 2 ಸಾವಿರಕ್ಕೂ ಅಧಿಕ ಮಂದಿಗೆ ಟೋಪಿ!By kannadanewsnow5710/11/2024 6:28 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಸಾಲ ಕೊಡಿಸುವುದಾಗಿ 2 ಸಾವಿರಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿರುವ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.…