KARNATAKA BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ’ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ.!By kannadanewsnow5716/05/2025 5:10 AM KARNATAKA 1 Min Read ಬೆಂಗಳೂರು :ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ…