KARNATAKA BIG NEWS : ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!By kannadanewsnow5730/12/2025 5:07 AM KARNATAKA 1 Min Read ಬೆಂಗಳೂರು : ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿಗೃಹಲಕ್ಷ್ಮಿಯೋಜನೆ ಪ್ರಮುಖವಾಗಿದ್ದು, ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ.…