BIG NEWS : ಬೆಂಗಳೂರಿನ ವಾಹನ ಸವಾರರ ಗಮನಕ್ಕೆ : ಫೆ.28 ರಿಂದ ಈ ಮಾರ್ಗದಲ್ಲಿ 1 ವಾರ ಸಂಚಾರ ಬಂದ್ | Bengaluru TrafficBy kannadanewsnow57 KARNATAKA 1 Min Read ಬೆಂಗಳೂರು : ಹೆಚ್.ಎ.ಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬೀಸನಹಳ್ಳಿ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ: 28.02.2025 ರಿಂದ ಸಾರ್ವಜನಿಕರ ಮತ್ತು ವಾಹನ…