KARNATAKA BIG NEWS : `RTE’ ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ರಿಲೀಫ್ : ಸಾಫ್ಟ್ ವೇರ್ ನಲ್ಲಿ ‘ವಿಳಾಸ ವ್ಯತ್ಯಾಸ’ ಅಪ್ಡೇಟ್ ಗೆ ಆದೇಶ.!By kannadanewsnow57 KARNATAKA 1 Min Read ಬೆಂಗಳೂರು: 2026-27ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ ಖಾಸಗಿ ಶಾಲೆಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುತ್ತಿರುವ ಪೋಷಕರಿಗೆ ಎದುರಾಗಿದ್ದ ತಾಂತ್ರಿಕ ಸಮಸ್ಯೆಗೆ ಶಿಕ್ಷಣ ಇಲಾಖೆ ಪರಿಹಾರ…