KARNATAKA BIG NEWS : ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಇನ್ನು 2 ಯತ್ನದೊಳಗೆ ಪರೀಕ್ಷೆ ಪಾಸ್ ಆಗುವುದು ಕಡ್ಡಾಯ!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ಕೇವಲ ಎರಡು ವರ್ಷಗಳ ಕಾಲಾವಕಾಶದೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ.…