INDIA BIG NEWS : ಜನಸಾಮಾನ್ಯರಿಗೆ ಬಿಗ್ ಶಾಕ್ : ಶೀಘ್ರವೇ ಈ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆ.!By kannadanewsnow57 INDIA 2 Mins Read ನವದೆಹಲಿ : ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್, ಶೀಘ್ರವೆ ಅಡುಗೆ ಎಣ್ಣೆ ಸೇರಿದಂತೆ ಹಲವು ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ…