KARNATAKA BIG NEWS : ಸರ್ಕಾರಿ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ್ಕೆ ಬಂಪರ್ ಕೊಡುಗೆ : 56 ಸಾವಿರ ಹುದ್ದೆಗಳಲ್ಲಿ 32 ಸಾವಿರ ಕಲ್ಯಾಣಕ್ಕೆ ಮೀಸಲು.!By kannadanewsnow57 KARNATAKA 1 Min Read ಬೆಂಗಳೂರು: ರಾಜ್ಯ ಸರ್ಕಾರಿ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗಿಗಳಿಗೆ ದೊಡ್ಡ ಮಟ್ಟದ ಶುಭಸುದ್ದಿ ಸಿಕ್ಕಿದೆ. ರಾಜ್ಯಾದ್ಯಂತ ಖಾಲಿ ಇರುವ ಒಟ್ಟು 56,432 ಹುದ್ದೆಗಳ ನೇಮಕಾತಿಗೆ ಸರ್ಕಾರ…