KARNATAKA BIG NEWS : ರಾಜ್ಯಾದ್ಯಂತ ಇಂದಿನಿಂದ ‘ಜಾತಿಗಣತಿ’ ಆರಂಭ : ಜಾತಿ ಗಣತಿ ಕಾಲಂನಲ್ಲಿ 33 ಕ್ರಿಶ್ಚಿಯನ್ ಜಾತಿಗೆ ಕೊಕ್.!By kannadanewsnow57 KARNATAKA 2 Mins Read ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ…