KARNATAKA BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯBy kannadanewsnow57 KARNATAKA 2 Mins Read ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ…