Browsing: BIG NEWS: CM Siddaramaiah inaugurates ‘Manegonda Library’ scheme

ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮನೆಗೊಂದು ಗ್ರಂಥಾಲಯ’ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ‘ಮನೆಗೊಂದು ಗ್ರಂಥಾಲಯ’ದ ಮೊದಲ ಗ್ರಂಥಾಲಯವನ್ನು ಗೃಹ ಕಚೇರಿ ಕೃಷ್ಣಾದಲ್ಲಿಯೇ ಸ್ಥಾಪಿಸಿದ್ದು,…