KARNATAKA BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ, ಧಾರಾವಾಹಿ ಶೂಟಿಂಗ್ ಸಂಪೂರ್ಣ ನಿಷೇಧ : ಸರ್ಕಾರ ಮಹತ್ವದ ಆದೇಶBy kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಒಳಗೆ ಮತ್ತು ಶಾಲಾ ಆವರಣದಲ್ಲಿ ಇನ್ಮುಂದೆ ಸಿನಿಮಾ, ಕಿರುಚಿತ್ರ ಹಾಗೂ ಧಾರಾವಾಹಿಗಳ ಚಿತ್ರೀಕರಣ ನಡೆಸುವುದಕ್ಕೆ ಶಾಲಾ ಶಿಕ್ಷಣ ಇಲಾಖೆಯು ಸಂಪೂರ್ಣ ನಿಷೇಧ…