KARNATAKA BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇಂದು `ಸಂವಿಧಾನ ದಿನಾಚರಣೆ’ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶ!By kannadanewsnow57 KARNATAKA 2 Mins Read ಬೆಂಗಳೂರು : ರಾಜ್ಯದ ಸರ್ಕಾರಿ / ಅನುದಾನಿತ/ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದಿನಾಂಕ:26-11-2024 ರಂದು ಸಂವಿಧಾನ ದಿನ’ ಆಚರಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ…