BIG NEWS : ರಾಜ್ಯದಲ್ಲಿ ಸಾಲಗಾರರ ಕಿರುಕುಳ ಮುಂದುವರಿದರೆ `DC,SP’ಗಳೇ ಹೊಣೆ : ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆBy kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಾಗಿ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದೆ. ಈ ಸುಗ್ರೀವಾಜ್ಞೆಯ ಉದ್ದೇಶ ವಿಫಲವಾಗಬಾರದು. ಸಾಲ ವಸೂಲಿಗೆ ರೌಡಿಗಳ ಬಳಕೆ, ಬಲವಂತದ ವಸೂಲಿಗೆ ತಕ್ಷಣ…