INDIA BIG NEWS : ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆಗೆ ತಡೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿBy kannadanewsnow57 INDIA 2 Mins Read ನವದೆಹಲಿ : ಯೆಮೆನ್ ನಲ್ಲಿ ಮರಣದಂಡನೆ ಎದುರಿಸುತ್ತಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ತಡೆಹಿಡಿಯಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.…