KARNATAKA BIG NEWS : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪುBy kannadanewsnow5709/01/2026 7:28 AM KARNATAKA 1 Min Read ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಅದೆಷ್ಟೋ ಹೆಣ್ಣುಮಕ್ಕಳು ಬಲಿಯಾಗಿದ್ದಾರೆ ಬಲಿಯಾಗುತ್ತಿದ್ದಾರೆ. ಇದೀಗ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಕರ್ನಾಟಕ ಹೈಕೋರ್ಟ್ ವರದಕ್ಷಿಣೆ…