BIG NEWS : ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ `ED’ ಚಾರ್ಜ್ ಶೀಟ್ : ಪ್ರಧಾನಿ ಮೋದಿ, ಅಮಿತ್ ಶಾ ಸೇಡಿನ ರಾಜಕಾರಣ : ಸಿಎಂ ಸಿದ್ದರಾಮಯ್ಯ ವಾಗ್ದಾಳಿBy kannadanewsnow57 KARNATAKA 1 Min Read ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ…