INDIA BIG NEWS : ಚುನಾವಣಾ ಪ್ರಚಾರದಲ್ಲಿ `AI’ ಬಳಕೆಯ ಬಗ್ಗೆ ಚುನಾವಣಾ ಆಯೋಗ ಎಚ್ಚರ : ಶೀಘ್ರವೇ ಮಾರ್ಗಸೂಚಿ ಪ್ರಕಟ.!By kannadanewsnow5719/04/2025 8:19 AM INDIA 2 Mins Read ನವದೆಹಲಿ : ಚುನಾವಣಾ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ ಬುದ್ಧಿಮತ್ತೆಯ (AI) ಪಾತ್ರವು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಈಗ…