KARNATAKA BIG NEWS : ರಾಜ್ಯಾದ್ಯಂತ `ಗೃಹ ಆರೋಗ್ಯ ಯೋಜನೆ’ ವಿಸ್ತರಣೆ : ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಆರೋಗ್ಯ ಸೇವೆಗಳು.!By kannadanewsnow57 KARNATAKA 2 Mins Read ಬೆಂಗಳೂರು: ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ…