KARNATAKA BIG NEWS : ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಆದೇಶBy kannadanewsnow57 KARNATAKA 2 Mins Read ಬೆಂಗಳೂರು: ಇನ್ಮುಂದೆ ಸರ್ಕಾರಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಗಳು ನಾನಾ ನೆಪಗಳನ್ನು ಹೇಳಿ ತಡವಾಗಿ ಶಾಲೆಗೆ ಬರುವಂತಿಲ್ಲ, ಹಾಗೆಯೇ ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕಿ ಎಲ್ಲೆಂದರಲ್ಲಿ ಸುತ್ತಾಡುವ…