KARNATAKA BIG NEWS : ರಾಜ್ಯದ 26 ಜಿಲ್ಲೆಗಳಲ್ಲಿ ಮುಂಗಾರು ಕೊರತೆ ಭೀತಿ : ಕುಡಿಯುವ ನೀರಿಗೆ ತೊಂದರೆಯಾಗದಂತೆ ಸಿಎಂ ಸೂಚನೆ.!By kannadanewsnow57 KARNATAKA 2 Mins Read ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ…