KARNATAKA BIG NEWS : ವೈದ್ಯರ ಮೇಲೆ ಹಲ್ಲೆ ಮಾಡಿದ್ರೆ 6 ಗಂಟೆಯಲ್ಲಿ `FIR’ ದಾಖಲಿಸಬೇಕು : ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿBy kannadanewsnow5717/08/2024 6:28 AM KARNATAKA 1 Min Read ನವದೆಹಲಿ : ವೈದ್ಯರ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ವೈದ್ಯರ ಆಕ್ರೋಶ ಹೆಚ್ಚುತ್ತಿದೆ. ದೇಶಾದ್ಯಂತ ವೈದ್ಯರು ಮತ್ತು ದಾದಿಯರು ಮುಷ್ಕರ ನಡೆಸಿದ್ದು, ಆರೋಗ್ಯ ಸೇವೆಗಳನ್ನ ಸ್ಥಗಿತಗೊಳಿಸಿದ್ದಾರೆ. ಎಲ್ಲಾ ಆರೋಗ್ಯ ಕಾರ್ಯಕರ್ತರ…