KARNATAKA BIG NEWS : ರಾಜ್ಯದಲ್ಲಿ ಫೆ.25ರೊಳಗೆ 2025-26 ನೇ ಸಾಲಿನ `ಪ್ರಥಮ PUC ವಾರ್ಷಿಕ ಪರೀಕ್ಷೆ’ : ಶಿಕ್ಷಣ ಇಲಾಖೆ ಮಹತ್ವದ ಆದೇಶBy kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದಲ್ಲಿ 2025-26ನೇ ಸಾಲಿನ ಪ್ರಥಮ ಪಿಯುಸಿ ತರಗತಿಗಳ ವಾರ್ಷಿಕ ಪರೀಕ್ಷೆಯನ್ನು ಫೆಬ್ರವರಿ 10ರಿಂದ ಫೆ.25ಗೊಳಗೆ ನಡೆಸುವಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಣ…