KARNATAKA BIG NEWS : ಪ್ರತ್ಯೇಕಗೊಂಡ ಪತ್ನಿಯೊಂದಿಗೆ ಬಲವಂತದ `ಸೆಕ್ಸ್’ ಶಿಕ್ಷಾರ್ಹ ಅಪರಾಧ : ಹೈಕೋರ್ಟ್ ಮಹತ್ವದ ತೀರ್ಪು.!By kannadanewsnow5711/04/2026 9:13 AM KARNATAKA 1 Min Read ಬೆಂಗಳೂರು: ದಂಪತಿಗಳು ಪ್ರತ್ಯೇಕವಾಗಿ ವಾಸಿಸುತ್ತಿರುವಾಗ ಪತ್ನಿಯ ಒಪ್ಪಿಗೆಯಿಲ್ಲದೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸುವುದು ಕಾನೂನುಬಾಹಿರ. ಇಂತಹ ಪ್ರಕರಣವೊಂದರಲ್ಲಿ ಪತಿಯ ವಿರುದ್ಧದ ಕ್ರಿಮಿನಲ್ ವಿಚಾರಣೆಯನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್…